Pages

Sunday, 10 January 2016

ಕರ್ನಾಟಕ ಇತಿಹಾಸ : ಕದಂಬರು


                 
  1.     ಕರ್ನಾಟಕವನ್ನು ಆಳಿದ ಕನ್ನಡದ ಮೊದಲ ಸಾಮ್ರಾಜ್ಯ - ಕದಂಬರು.
  2.     ಕದಂಬರು ಕ್ರಿ..4 ನೇ ಶತಮಾನದಿಂದ 6 ನೇ ಶತಮಾನದವರೆಗೆ ಆಳ್ವಿಕೆ ಮಾಡಿದರು.
  3.     ಕದಂಬರ ರಾಜಧಾನಿ - ಬನವಾಸ .
  4.     ಬನವಾಸಿ ಪ್ರಸ್ತುತ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ .
  5.     ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ .
  6.     ಕದಂಬರ ಲಾಂಛನ - ಸಿಂಹ .
  7.     ಕದಂಬರ ಧ್ವಜ - ವಾನರ .
  8.     ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ.
  9.     ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ .
  10.     ಕದಂಬರ ಮೂಲ ಪುರುಷ - ಮಯೂರ ವರ್ಮ .
  11.     ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
  12.     ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
  13.     ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
  14.     ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
  15.     ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
  16.     ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
  17.     ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
  18.     ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
  19.     ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
  20.     ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
  21.     ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
  22.     ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
  23.     ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಹೆಸರಿನಿಂದ ಕರೆಯುವರು - ಪಂಚಪ್ರಧಾನರು.
  24.     ಪ್ರಧಾನ ಮಂತ್ರಿ - ಪ್ರಧಾನ.
  25.     ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
  26.     ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
  27.     ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
  28.     ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
  29.     ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
  30.     ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ .
  31.     ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ .
  32.     ವ್ಯಾಪಾರ ತೆರಿಗೆಯನ್ನು ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ .
  33.     ಸಾರಿಗೆ ತೆರಿಗೆಯನ್ನು ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ .
  34.     ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು .
  35.     ಕದಂಬರ ಕೂಟ ಯುದ್ದವನ್ನು ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ .
  36.     ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ .
  37.     ಕದಂಬ ಸಾಮ್ರಾಜ್ಯವು ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ .
  38.     ಕದಂಬರು ಧರ್ಮದ ಅವಲಂಬಿಗಳು - ವೈದಿಕ ಧರ್ಮ .
  39.     ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ .
  40.     ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ .
  41.     ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ .
  42.     ಕದಂಬರ ಮುಖ್ಯ ವೃತ್ತಿ - ವ್ಯವಸಾಯ .
  43.     ಕದಂಬರ ಕಾಲದ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ.
  44.     ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ
  45.     ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ .
  46.     ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ .
  47.     ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ ,
  48.     ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ ,
  49.     ಘಟಿಕ ಸಾಹಸಿ ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ .
  50.     ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ.
  51.     ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ .
  52.     ಕದಂಬರ ಆರಂಭದ ಶಾಸನಗಳು ಭಾಷೆಯಲ್ಲಿದೆ - ಪ್ರಾಕೃತ .
  53.     ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ )
  54.     ಮದನ ತಿಲಕ ಕೃತಿಯ ಕರ್ತೃ - ಚಂದ್ರರಾಜ .
  55.     ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ .
  56.     ಸುಕುಮಾರ ಚರಿತೆ ಕರ್ತೃ - ಶಾಂತಿನಾಥ
  57.     ಕೌಂತಳೇಶ್ವರ ದೌತ್ಯಂ ಕೃತಿಯ ಕರ್ತೃ - ಎರಡನೇ ಕಾಳಿದಾಸ .
  58.     ಕದಂಬ ಶೈಲಿ ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು .
  59.     ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ .
  60.     ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ.
  61.     ಹಲ್ಮಿಡಿ ಶಾಸನ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ .
  62.     ಮಯೂರ ವರ್ಮನನ್ನು ದ್ವೀಜೋತಮ ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ .
  63.     ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ
  64.     ಧರ್ಮ ಮಹಾರಾಜಾಧಿರಾಜ ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ.
  65.     ತಾಳಗುಂದ ಶಾಸನ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ.
  66.     ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ.
  67.     ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ.

No comments:

Post a Comment

Note: only a member of this blog may post a comment.